Change View:
ರಾಷ್ಟ್ರೀಯ
ನೀತಿ ಸಂಹಿತೆ ಉಲ್ಲಂಘಿಸಿದ ರಾಮದೇವ ಬಾಬಾ
(ಭಾನುವಾರ 20 ಏಪ್ರಿಲ್ 2014)
ಫತೆಹಪುರ : ಯೋಗ ಗುರು ರಾಮದೇವರ ವಿರುದ್ದ ನೀತಿ ಸಂಹಿತೆ ಉಲ್ಲಂಘನೆಯ ಕೇಸು ದಾಖಲಾಗಿದೆ. ಉತ್ತರ ಪ್ರದೇಶದ ಫರೆಹಪುರದಲ್ಲಿ ಚುನಾವಣಾ ಆಯೋಗದದ ಅನುಮತಿ ಪಡೆಯದೇನೆ ಸಂವಾದ ಕಾರ್ಯಕ್ರವೊಂದರಲ್ಲಿ ಭಾಗವಹಿಸಿದಿ ಕಾರಣ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂಬ ಕಾರಣಕ್ಕೆ ಬಾಬಾ ರಾಮದೇವರ ವಿರುದ್ದ ಕೇಸು ದಾಖಲಾಗಿದೆ.
ಮುಲಾಯಂ ರೇಪಿಸ್ಟ್ಗಳ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ : ಮೋದಿ ಲೇವಡಿ
(ಶನಿವಾರ 19 ಏಪ್ರಿಲ್ 2014)
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸಾಮಾನ್ಯವಾಗಿ ಎಲ್ಲರೂ ಅತ್ಯಾಚಾರಿಗಳ ವಿರುದ್ಧ ಕಠಿಣ ನಿಲುವನ್ನು ಹೊಂದಿದ್ದರೆ, ಮುಲಾಯಂ ಸಿಂಗ್, ಮೃದುತ್ವವನ್ನು ಹೊಂದಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
18 ವರ್ಷದ ಯುವತಿಯ ಮೇಲೆ ಇಬ್ಬರು ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ
(ಶನಿವಾರ 19 ಏಪ್ರಿಲ್ 2014)
ಇಬ್ಬರು ಯುವಕರಿಂದ 18 ವರ್ಷದ ಯುವತಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಘಟನೆ ಬುಧಾನಾ ನಗರದಲ್ಲಿ ನಿನ್ನೆ ನಡೆದಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.
ಅರವಿಂದ್ ಕೇಜ್ರಿವಾಲ್ ಕುಟುಂಬಕ್ಕೆ ಪ್ರವೇಶ ನಿರಾಕರಿಸಿದ ವಾರಣಾಸಿ ದೇವಾಲಯದ ಅಡಳಿತ ಮಂಡಳಿ
(ಶನಿವಾರ 19 ಏಪ್ರಿಲ್ 2014)
ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಅವರ ಪೋಷಕರು ಪವಿತ್ರ ನಗರ ವಾರಣಾಸಿಯ ಸಂಕಟ್ ಮೋಚನ್ ದೇವಸ್ಥಾನಕ್ಕೆ ಭೇಟಿ ನೀಡಿದಾಗ, ಆಡಳಿತ ಮಂಡಳಿಯಿಂದ ಹೊರ ಕಳುಹಿಸಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ.
ಆಯೋಗದ ಕ್ಷಮೆ ಕೋರಲಾರೆ, ಆದ್ರೆ ಅಮಿತ್ ಶಾ ನಿಷೇಧ ತೆರುವುಗೊಳಿಸಿದ್ದು ಯಾಕೆ?: ಅಜಂ ಖಾನ್
(ಶನಿವಾರ 19 ಏಪ್ರಿಲ್ 2014)
ದ್ವೇಷದ ಭಾಷಣ ಕುರಿತಂತೆ ಚುನಾವಣೆ ಆಯೋಗದ ಕ್ಷಮೆಯಾಚಿಸಲು ನಿರಾಕರಿಸಿರುವ ಯುಪಿ ಸಚಿವ ಅಜಂ ಖಾನ್, ನನ್ನ ಹಾಗೆ ವಿವಾದ ಸೃಷ್ಟಿಸುವ ಹೇಳಿಕೆ ನೀಡಿದ್ದ ಅಮಿತ್ ಶಾ ಅವರ ಮೇಲಿನ ನಿಷೇಧವನ್ನು ಆಯೋಗ ಯಾಕೆ ಹಿಂತೆಗೆದುಕೊಂಡಿದೆ ಎಂದು ಪ್ರಶ್ನಿಸಿದ್ದಾರೆ.
Calendar View
Go to
*
/ 3970 page(s)
|
‹‹ Prev
|
Next ››