Change View:     
ಷೇರುಸೂಚ್ಯಂಕ
(ಶುಕ್ರವಾರ 18 ಏಪ್ರಿಲ್ 2014)     
ಮುಂಬೈ: ಸತತ ಮೂರು ದಿನಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಭರ್ಜರಿ 351 ಪಾಯಿಂಟ್‌ಗಳ ಕುಸಿತ ಕಂಡಿದೆ. ಕಾರ್ಪೋರೇಟ್ ಕಂಪೆನಿಗಳು, ಟಿಸಿಎಸ್ ಮತ್ತು ಎಚ್‌ಸಿಎಲ್ ತಂತ್ರಜ್ಞಾನ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
(ಬುಧವಾರ 16 ಏಪ್ರಿಲ್ 2014)     
ಮುಂಬೈ: ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 18 ಪಾಯಿಂಟ್‌ಗಳ ಅಲ್ಪ ಏರಿಕೆ ಕಂಡಿದೆ.
(ಮಂಗಳವಾರ 15 ಏಪ್ರಿಲ್ 2014)     
ಮುಂಬೈ: ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಬಾರಿ ಕುಸಿತ ಕಂಡಿದೆ. ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 167.96 ಪಾಯಿಂಟ್‌ಗಳ ಕುಸಿತ ಕಂಡು 22,419.51 ಅಂಕಗಳಿಗೆ ತಲುಪಿದೆ.
(ಶುಕ್ರವಾರ 11 ಏಪ್ರಿಲ್ 2014)     
ಮುಂಬೈ: ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಭಾರಿ ಕುಸಿತ ಕಂಡಿದೆ.
(ಗುರುವಾರ 10 ಏಪ್ರಿಲ್ 2014)     
ಮುಂಬೈ: ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಭರ್ಜರಿ ಚೇತರಿಕೆ ಕಂಡಿವೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 358.89 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 66.86 ಪಾಯಿಂಟ್‌ಗಳ ಏರಿಕೆ ಕಂಡು 22,769.20 ಅಂಕಗಳಿಗೆ ತಲುಪಿದೆ.
Go to / 1681 page(s) | ‹‹ Prev|Next ››